LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ದಾಖಲೆಯ ವೀರನಿಗೆ ಮತ್ತೇ ಅರ್ಧ ಶತಕದ ಮುಕುಟ

Advertisement


ಹರಾರೆ(ಜಿಂಬಾಬ್ವೆ): ಅತಿ ಚಿಕ್ಕ ವಯಸ್ಸಿನಲ್ಲಿ ಅಂತಾರಾಷ್ಟಿçÃಯ  ಕ್ರಿಕೆಟ್‌ಗೆ ಪಾದಾರ್ಪಣೆ, ಅತಿ ಚಿಕ್ಕ ವಯಸ್ಸಿನಲ್ಲಿ ಅರ್ಧ ಶತಕಗಳಿಸಿ ದಾಖಲೆ ಸೃಷ್ಠಿಸಿರುವ ವೈಭವ ಸೂರ್ಯವಂಶಿ ಇಂದು ಮತ್ತೇ ಮಿಂಚಿನ ಬ್ಯಾಟಿಂಗ್ ಪ್ರದರ್ಶನ ನೀಡಿದರು.
ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ೪೯ ಎಸೆತಗಳಲ್ಲಿ ೮ ಬೌಂಡರಿ, ೪ ಸಿಕ್ಸರ್ ನೆರವಿನಿಂದ ೮೧ ರನ್ ಸಿಡಿಸಿದ ೧೫ ರ ಕ್ರಿಕೆಟಿಗ ತಂಡದ ಗೆಲುವಿಗೆ ಕಾರಣರಾದರು.
ಭಾರತ ೩೫ ರನ್‌ಗಳಿಂದ ಪಂದ್ಯ ಗೆದ್ದಿತು. ಈ ನಡುವೆ ಭಾರತ ತಂಡದ ಫಿಲ್ಡರುಗಳು ಈ ಪಂದ್ಯದಲ್ಲಿ ೫ ಕ್ಯಾಚ್‌ಗಳನ್ನು ನೆಲಕ್ಕೆ ಹಾಕಿದರು.  

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್