LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹೀಟ್ ಸ್ಟ್ರೋಕ್ ನಿಂದ ಬೆಳಗಾವಿಯಲ್ಲಿ ಮತ್ತೋರ್ವ ವ್ಯಕ್ತಿ ಬಲಿ

Advertisement

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದ್ದರೂ ತಾಪಮಾನ ಮಾತ್ರ ಕಡಿಮೆಯಾಗಿಲ್ಲ. ಬಿಸಿಲ ಝಳ, ಹೀಟ್ ಸ್ಟ್ರೋಕ್ ನಿಂದಾಅಗಿ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ.

 

ಬೆಳಗಾವಿ ಜಿಲ್ಲೆಯಲ್ಲಿ ರಣ ಬಿಸಿಲು, ಬಿಸಿ ಗಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಬಿಸಿಲ ಝಳದಿಂದ ಕುಸಿದು ಬಿದ್ದ ವ್ಯಾಪಾರಿಯೊಬ್ಬರು ಹೀಟ್ ಸ್ಟ್ರೋಕ್ ನಿಂದ ಮೃತಪಟ್ಟಿದ್ದಾರೆ.

 

ಉಗಾರ ಖುರ್ದ ಪಟ್ಟಣದ ವಾರದ ಸಂತೆಯಲ್ಲಿ ಈ ಘಟನೆ ನಡೆದಿದ್ದು, ವರ್ಧಮಾನ ಮಗದುಮ ಮೃತ ದುರ್ದೈವಿ.

ಸಂತೆಯಲ್ಲಿ ವ್ಯಾಪಾರದ ಸಮಯದಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದ ವರ್ಧಮಾನ ಅವರನ್ನು ಕೂಡಲೇ ಆಸ್ಪತ್ರೆಯಗೆ ಸಾಗಿಸಲಾಅಯಿತು. ಆದರೆ ಮಾರ್ಗಮಧ್ಯದಲ್ಲೇ ಅವರು ಸಾವನ್ನಪ್ಪಿದ್ದಾರೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ