LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಖ್ಯಾತ ಕ್ರಿಕೆಟಿಗ ಜೋಶ್ ಬಟ್ಲರ್‌ರಿಂದ ಮತ್ತೊಂದು ದಾಖಲೆ

ಚುಟುಕು ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್: ಪೋಲಾರ್ಡ್ ದಾಖಲೆ ಅಳಿಸಿದ ಇಂಗ್ಲೆAಡಿಗ

Advertisement

ನವದೆಹಲಿ: ಇಂಗ್ಲೆAಡ್ ಕ್ರಿಕೆಟ್ ತಂಡದ ಖ್ಯಾತ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಬಟ್ಲರ್ ಟ್ವೆಂಟಿ-೨೦ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು.
ಇಂಗ್ಲೆAಡ್‌ನಲ್ಲಿ ನಡೆಯುತ್ತಿರುವ ೧೦೦ ಎಸೆತಗಳ ಟ್ವೆಂಟಿ-೨೦ ಪಂದ್ಯಾವಳಿಯಲ್ಲಿ ಮ್ಯಾಂಚೆಸ್ಟರ್ ಸೂಪರ್ ಗೇಂಟ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಜೋಶ್ ಬಟ್ಲರ್ ಕೇವಲ ೨೦ ಎಸೆತಗಳಲ್ಲಿ ೫೧ ರನ್‌ಗಳಿಸಿದರು.
ವಾಲೆಶ್ ಫೈರ್ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಇನ್ನಿಂಗ್ಸ್ ಆಡಿದ ಬಟ್ಲರ್ ತಮ್ಮ ತಂಡಕ್ಕೆ ೯ ವಿಕೆಟ್‌ಗಳ ಭರ್ಜರಿ ಜಯವನ್ನೂ ಕೊಡಿಸಿದರು. ಇದರ ಜತೆ ಜತೆಗೆ ಅವರು ಟ್ವೆಂಟಿ-೨೦ ಕ್ರಿಕೆಟ್‌ನಲ್ಲಿ ೧೪,೮೩೩ ರನ್‌ಗಳನ್ನು ಗಳಿಸಿದರು. ಇದಕ್ಕೆ ಮುನ್ನ ವೆಸ್ಟ್ ಇಂಡೀಸ್ ತಂಡದ ಕಿರಣ್ ಪೋಲಾರ್ಡ್ ಟ್ವೆಂಟಿ-೨೦ ಕ್ರಿಕೆಟ್‌ನಲ್ಲಿ ೧೪,೮೦೩ ರನ್‌ಗಳನ್ನು ಗಳಿಸಿ ಚುಟುಕು ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎಂಬ ಗೌರವ ಪಡೆದಿದ್ದರು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್