LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಲಕ್ಕುಂಡಿಯಲ್ಲಿ ಉತ್ಖನನ ವೇಳೆ ಪುರಾತನ ವಸ್ತು ಪತ್ತೆ

Advertisement
ಗದಗ : ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಈಗ ಗ್ರಾಮವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾಪವಿಲ್ಲ. ನಡೆಯುತ್ತಿರುವ ಉತ್ಖನನದ ವೇಳೆ ಮಹತ್ವದ ಅವಶೇಷ ಸಿಕ್ಕರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್‌ ಶ್ರೀಧರ್‌ ಅವರು ತಿಳಿಸಿದ್ದಾರೆ.ಈ ಮೂಲಕ ಗ್ರಾಮವನ್ನು ಸ್ಥಳಾಂತರಿಸುವ ಮುನ್ಸೂಚನೆ ನೀಡಿದ್ದಾರೆ.

ಇದೀಗ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಉತ್ಖನನ ವೇಳೆ ಪುರಾತನ ವಸ್ತು ಒಂದು ಪತ್ತೆಯಾಗಿದ್ದು, ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಉತ್ಖನನ ಕಾರ್ಯ ನಡೆಸಲಾಯಿತು. ಈ ವೇಳೆ ಎರಡನೇ ದಿನದ ಉತ್ಕನ ಕಾರ್ಯದ ವೇಳೆ ಪುರಾತನ ಮಸ್ತು ಒಂದು ಪತ್ತೆಯಾಗಿದೆ.

ನಿಧಿ ಪತ್ತೆಯ ಬಳಿಕ ಲಕ್ಕುಂಡಿಯಲ್ಲಿ ಪುರಾತನ ಮತ್ತು ಪತ್ತೆಯಾಗಿದೆ. ಪತ್ತೆಯಾದ ಪುರಾತನ ವಸ್ತು ಕುತೂಹಲಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಮತ್ತಷ್ಟು ನಿಧಿ ಸಿಕ್ಕರೆ, ಇಡೀ ಗ್ರಾಮವೇ ಸ್ಥಳಾಂತರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ