LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Education News

ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

Advertisement

ಧಾರವಾಡ : ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2026-27 ನೇ ಪ್ರಸಕ್ತ ಸಾಲಿಗೆ ಧಾರವಾಡ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಟ್ಟು 20 ಹುದ್ದೆಗಳು ಖಾಲಿ ಇದ್ದು, ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಜೂನ್ 15, 2026 ರೊಳಗಾಗಿ ಅರ್ಜಿ ಸಲ್ಲಿಸಬಹುದು. ವಿಶೇಷ ಶಿಕ್ಷಣದಲ್ಲಿ ಆರ್‍ಸಿಐ ನಿಯಮದಂತೆ ಪೂರ್ವ ಪ್ರಾಥಮಿಕ (01 ರಿಂದ 05) ನೇ ತರಗತಿಗಳಿಗೆ D.Ed in special Education & D.El. Ed ಹಾಗೂ ಪ್ರೌಢ ಶಾಲಾ ಹಂತ(06 ರಿಂದ 08) (Moddle Stage) & Secondary Stage (09 ರಿಂದ 12) B.Ed in special Education ವಿದ್ಯಾರ್ಹತೆಯುಳ್ಳ ಆರ್.ಸಿ.ಐ ಪ್ರಮಾಣ ಪತ್ರ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9964362480 ಗೆ ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ