LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Education News

ಕೆಎಂಎಫ್‌ ನಲ್ಲಿ ಖಾಲಿ ಇರುವ 55 ಹುದ್ದೆಗಳಿಗೆ ಅರ್ಜಿ ಆಹ್ವಾನ 

Advertisement

ಕೆಎಂಎಫ್‌  ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರಿಗೆ ವಿವರಗಳು ಇಲ್ಲಿವೆ.

ಖಾಲಿ ಹುದ್ದೆಗಳ ಸಂಖ್ಯೆ - 55

ಉದ್ಯೋಗ ಸ್ಥಳ - ಕಲಬುರಗಿ

ಹುದ್ದೆಯ ಹೆಸರು - ಡೈರಿ ಸೂಪರ್ವೈಸರ್‌, ಅಸಿಸ್ಟೆಂಟ್‌ ಮ್ಯಾನೇಜರ್‌,

ವೇತನ - 34,100 - 1,55,200

ವಿದ್ಯಾರ್ಹತೆ - ಪದವಿ, ಬಿವಿಎಸ್‌ಸಿ, ಸಿಎ, ಬಿಇ, ಬಿಟೆಕ್‌, ಬಿಎಸ್‌ಸಿ, ಡಿಪ್ಲೊಮೋ, ಬಿಕಾಂ, ಬಿಬಿಎ, ಬಿಬಿಎಂ, ಐಟಿಐ 10 ನೇ ತರಗತಿ

ವಯೋಮಿತಿ 18-35

ವಯೋಮಿತಿ ಸಡಿಲಿಕೆ - ಓಬಿಸಿ 3 ವರ್ಷ, ಎಸ್‌ಸಿ ಎಸ್‌ ಟಿ 5 ವರ್ಷ

ಅರ್ಜಿ ಶುಲ್ಕ - 1000ರೂ. ಎಸ್ಸಿ ಎಸ್‌ಟಿ, ಕ್ಯಾಟಗರಿ 1 ಅಭ್ಯರ್ಥಿಗಳಿಗೆ 500 ರೂ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 27-06-2026

ಅಧಿಕೃತ ವೆಬ್‌ ಸೈಟ್‌ ವಿಳಾಸ - https://kmfnandini.coop

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್