LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕೆಜಿವಿ ಬ್ಯಾಂಕ್ ನಲ್ಲಿ ಖಾಲಿರುವ 1425 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement

ಭಾರತದ ೩ನೇ ಅತಿ ದೊಡ್ಡ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಕೆಳಕಂಡ 1425 ಹುದ್ದೆಗಳಿಗೆ ಅರ್ಹ ಪದವೀಧರರಿಂದ ಆನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ:


ಹುದ್ದೆಗಳ ಸಂಖ್ಯೆ

ಆಫೀಸ್ ಅಸಿಸ್ಟಂಟ್ (ಕ್ಲರ್ಕ್ )

800

ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 1)

500

ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 2)

125

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.09.2025

ನೇಮಕಾತಿ ಪ್ರಕ್ರಿಯೆ ಹಾಗೂ ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು www.ibps.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST