LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕನ್ನಡ ಜಾಗೃತಿ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ  ಶ್ರೀ ಪ್ರವೀಣ ಪಾಟೀಲ ನೇಮಕ 

Advertisement

ಬೆಳಗಾವಿ : ನಗರದಲ್ಲಿ ವಾಸಿಸುವ ಶ್ರೀ ಪ್ರವೀಣ ಪಾಟೀಲ ಅವರನ್ನು 33 ವರ್ಷ್ ಕನ್ನಡ ನಾಡು ನುಡಿಗಾಗಿ ಹೋರಾಟದಲ್ಲಿ ಇತಿಹಾಸವಿರುವ ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆ ಮಂಜುನಾಥ್ ದೇವ ಅವರು ಕನ್ನಡ ಜಾಗೃತಿ ವೇದಿಕೆಯ ನೂತನ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರವೀಣ ಪಾಟೀಲ ಅವರನ್ನು ಆಯ್ಕೆ ಮಾಡಿ ಅಭಿನಂದನೆಗಳು ಸಲ್ಲಿಸಿದ್ದಾರೆ.
ಶ್ರೀ ಪ್ರವೀಣ ಪಾಟೀಲ ಅವರು ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಸುಮಾರು ವರ್ಷಗಳಿಂದ ಕನ್ನಡ ನಾಡು, ನುಡಿ, ಭಾಷೆಗಾಗಿ ಹೋರಾಟ ಮಾಡಿದವರು ಹಾಗೂ ಜನರ ಕಷ್ಟ ಸುಖದಲ್ಲಿ  ಭಾಗಿಯಾದವರು, ಯುವಕರೊಂದಿಗೆ ಬೆರೆತು ಸಾಕಷ್ಟು ಸಲಹೆ ಸೂಚನೆ, ಮಾರ್ಗದರ್ಶನ ಮಾಡುವುದರ ಜೊತೆಗೆ ಕನ್ನಡ ನಾಡು ನುಡಿಗಾಗಿ ಅನೇಕ ಹೋರಾಟಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ತಮ್ಮ್ ಹೋರಾಟದ ಮೂಲಕ ಯುವ ಜನರ ಮನಸ್ಸನ್ನು ಗೆದ್ದು ಅವರ ಕಷ್ಟ ಸುಖದಲ್ಲಿ ಭಾಗಿಯಾಗಿದ್ದಾರೆ.   ಇವರಿಗೆ ಬೆಳಗಾವಿ ಯುವ ಜನತೆ ಹಾಗೂ ಕನ್ನಡ ಜಾಗೃತಿ ವೇದಿಕೆ ಪಧಾಧಿಕಾರಿಗಳ ವತಿಯಿಂದ ಅಭಿನಂದನೆಗಳು ಸಲ್ಲಿಸಿದ್ದಾರೆ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ