LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಅನುಕಂಪದ ಆಧಾರದಲ್ಲಿ ನೇಮಕಗೊಂಡರು ಉನ್ನತ ಹುದ್ದೆಗೆ ಬೇಡಿಕೆ ಇಡುವಂತಿಲ್ಲ : ಸುಪ್ರೀಂ ಕೋರ್ಟ್

Advertisement
ನವದೆಹಲಿ : ಅನುಕಂಪದ ಹುದ್ದೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ‌. ಮೃತ ನೌಕರನ ಅವಲಂಬಿತರು ಅನುಕಂಪದ ಆಧಾರದ ಮೇಲೆ ಕೆಲಸಕ್ಕೆ ನೇಮಕವಾದ ಬಳಿಕ ಅವರ ಬೇಡಿಕೆ ಈಡೇರಿದಂತೆ. ನಂತರ ಅದನ್ನೇ ಪುನಃ ಚಲಾಯಿಸಿ ಉನ್ನತ ಹುದ್ದೆಗೆ ಬೇಡಿಕೆ ಇಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ.

ಅನುಕಂಪದ ಆಧಾರದ ಮೇಲೆ ಸ್ವೀಪರ್‌ ಕೆಲಸಕ್ಕೆ ನೇಮಕಗೊಂಡಿದ್ದ ತಮಿಳುನಾಡಿನ ಎಂ. ಜಯಬಾಲ ಮತ್ತು ಎಸ್. ವೀರಮಣಿ ಅವರು ತಮ್ಮನ್ನು ಕಿರಿಯ ಸಹಾಯಕ ಹುದ್ದೆಗೆ ನೇಮಕ ಮಾಡಬೇಕು ಎಂಬ ಬೇಡಿಕೆಯನ್ನು ಆ ಮೂಲಕ ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್‌ ಅವರಿದ್ದ ಪೀಠ ಬದಿಗೆ ಸರಿಸಿತು.

ಒಂದು ವೇಳೆ ಅರ್ಜಿಗೆ ತಡೆ ನೀಡದೆ ಹೋದರೆ ಅಂತ್ಯವಿಲ್ಲದ ಅನುಕಂಪ ಆಧಾರಿತ ನೇಮಕಾತಿಗೆ ಅನುಮತಿ ನೀಡಿದಂತಾಗುತ್ತದೆ ಎಂದು ಅದು ಹೇಳಿತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ