LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪ್ರಶ್ಬೆ ಪತ್ರಿಕೆ ಸೋರಿಕೆ ಪ್ರಕರಣ: ೮ ಶಿಕ್ಷಕರ ಬಂಧನ

Advertisement
ಬೆAಗಳೂರು: ಎಸ್‌ಎಸ್‌ಎಲ್‌ಸಿ ಪರ‍್ವ ಸಿದ್ದತಾ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಪ್ರಕರಣದಲ್ಲಿ ಮುಖ್ಯ ಶಿಕ್ಷಕರು ಸೇರಿ ಎಂಟು ಮಂದಿ ಶಿಕ್ಷಕರನ್ನು ಉತ್ತರ ವಿಭಾಗದ ಸೈಬರ್ ಕ್ರೆöÊಂ ಪೊಲೀಸರು ಬಂದಿಸಿದ್ದಾರೆ.
ತುಮಕೂರಿನ ಶಾಲೆಯೊಂದರ ಮುಖ್ಯ ಶಿಕ್ಷಕ ವಿ.ಡಿ. ಗಿರೀಶ ಕಲಬುರಗಿಯ ಶಾಲೆಯೊಂದರ ಮುಖ್ಯ ಶಿಕ್ಷಕಿ ಶಹೀದಾ ಬೇಗಂ, ಶಿಕ್ಷಕರಾದ ಮೊಹಮ್ಮದ್ ಸಿರಾಜುದ್ಧೀನ್ ಸೇರಿ ಇಬ್ಬರು ವಿದ್ಯರ‍್ಥಿಗಳನ್ನು ಕೂ ಈ ಪ್ರಕರಣದಲ್ಲಿ ಬಂಧಿಸಿರುವ ಪೊಲೀಸರು ಬಂಧಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ