Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರು ಅಡ್ಡಗಟ್ಟಿ ಶಾಸಕ ಮುನಿರತ್ನ ಬಂಧನ 

Advertisement
ಕೋಲಾರ: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಪೊಲೀಸರು ಶಾಸಕ ಮುನಿರತ್ನ ಅವರನ್ನು ವಶಕ್ಕೆ ಪಡೆದಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ.ಮುನಿರತ್ನ ಕೋಲಾರದಿಂದ ಆಂಧ್ರಪ್ರದೇಶಕ್ಕೆ ಹೊರಟಿದ್ದರು. ಈ ವೇಳೆ ನಂಗಲಿ ಗ್ರಾಮದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ, ಅವಾಚ್ಯ ಪದಗಳಿಂದ ನಿಂದನೆ ಹಾಗೂ ಮಾಜಿ ಕಾರ್ಪೊರೇಟರ್ ವಿರುದ್ಧ ಜಾತಿ ನಿಂದನೆ ಪ್ರಕರಣ ಸಂಬಂಧ ಬೆಂಗಳೂರಿನ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎರಡು ಎಫ್ ಐಆರ್ ದಾಖಲಾಗಿತ್ತು. ಗುತ್ತಿಗೆದಾರನ ಜೊತೆ ಮಾತನಾಡಿದ್ದಾರೆ ಎನ್ನಲಾದ ಮುನಿರತ್ನ ಆಡಿಯೋ ಕೂಡ ವೈರಲ್ ಆಗಿತ್ತು. ಇದೀಗ ಈ ಪ್ರಕರಣ ಸಂಬಂಧ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಲಂ ಜನರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ನಿರ್ಲಕ್ಷ್ಯ ಏಕೆ? ಸತತ ಎರಡನೇ ಬಾರಿ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ರಾಘವೇಂದ್ರ ಆಯ್ಕೆಪತ್ನಿ ಹಾಗೂ ಮೂರು ತಿಂಗಳ ಹಸುಗೂಸಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಬ್ರಿಗೇಡಿಯರ್‌' ಎಂದು ಓಡಾಡುತ್ತಿದ್ದ 21 ವರ್ಷದ ಯುವಕ ಪೊಲೀಸ್ ಬಲೆಗೆ ಸೇನಾಪಡೆಗಳ ಮುಂದಿನ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್ ಧೀರಜ್‌ ಸೇಠ್ ನೇಮಕಒಂದ ಕಚೇರಿಗಳಲ್ಲಿ ಒಂದೇ ಜಾತಿಯ ಅಧಿಕಾರಿಗಳು ಇರುವಂತಿಲ್ಲ. :ಡಿ. ಕೆ ಶಿವಕುಮಾರ್ ಖಡಕ್ ಸೂಚನೆ ದಿನಕ್ಕೆ 3ರಿಂದ 4 ಬಾಟಲಿ ಸ್ಟಿಂಗ್‌ ಜ್ಯೂಸ್‌ ಸೇವನೆ : ಕಿಡ್ನಿ ವೈಫಲ್ಯವಾಗಿ ಯುವಕ ಸಾವುಭಾರತ ತಂಡಕ್ಕೆ ೭ ವಿಕೆಟ್‌ಗಳ ಸುಲಭ ಜಯಚೊಚ್ಚಲ ಪಂದ್ಯದಲ್ಲಿಯೇ ಮಿಂಚಿದ ಗರ‍್ನೋರ್ ಬ್ರಾರ್ಭಾರತ ತಂಡಕ್ಕೆ ೧೯೫ ರನ್‌ಗಳ ಗೆಲುವಿನ ಗುರಿ