LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಹಿಟ್ ಅಂಡ್ ರನ್ ಗೆ ಎಎಸ್ ಐ ಬಲಿ

Advertisement
ಧಾರವಾಡ : ಧಾರವಾಡದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ASI ಒಬ್ಬರು ಬಲಿಯಾಗಿದ್ದಾರೆ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಧಾರವಾಡ ತಾಲೂಕಿನ ಇಟಿಗಟ್ಟಿ ಬೈಪಾಸ್ ರಸ್ತೆಯಲ್ಲಿ ಘಟನೆ ನಡೆದಿದ್ದು, D.R ASI ಎಲ್ಲಪ್ಪ ಕುಂಬಾರ್ ಎಂಬುವವರೇ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬೈಕ್‌ನಲ್ಲಿ ಹೊರಟಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಮೇಲಿದ್ದ ಯಲ್ಲಪ್ಪ ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌.

ವಿಷಯ ತಿಳಿದು ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ. ಮೇಲ್ನೋಟಕ್ಕೆ ಇದೊಂದು ಹಿಟ್ ಅಂಡ್ ರನ್ ಅಂತ ದೃಢವಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ