LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಡೆತ್ ನೋಟ್ ನಲ್ಲಿ ಮೂವರ ಹೆಸರು ಬರೆದಿಟ್ಟು ಅಥಣಿ ಯುವಕ ಆತ್ಮಹತ್ಯೆ 

Advertisement
ಬೆಳಗಾವಿ : ಡೆತ್ ನೋಟ್ ಅಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗುರುರಾಜ್ (28) ಎಂದು ತಿಳಿದುಬಂದಿದೆ. ಡೆತ್​ನೋಟ್​ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST