LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮೀಸಲಾತಿ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆ :  ಬಿಜೆಪಿ-ಜೆಡಿಎಸ್ ಸದಸ್ಯರ ಸಭಾತ್ಯಾಗ

Advertisement
ಬೆಂಗಳೂರು: ಮೀಸಲಾತಿ ವಿಚಾರವಾಗಿ ವಿಪಕ್ಷಗಳಿಗೆ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಸಭೆಯಿಂದ ಸಭಾತ್ಯಾಗ ಮಾಡಿರುವ ಘಟನೆ ನಡೆದಿದೆ.

ವಿಧಾನಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಮೀಸಲಾತಿ ಬಗ್ಗೆ ನಮಗೆ ಚರ್ಚೆಗೆ ಅವಕಾಶ ಕೊಡುತ್ತಿಲ್ಲ.ಈ ನಡೆಯನ್ನು ಖಂಡಿಸಿ ನಾವು ಸಭಾತ್ಯಾಗ ಮಾಡುತ್ತಿದ್ದೇವೆ ಎಂದು ಹೇಳಿ ವಿಧಾನಸಭೆ ಕಲಾಪದಿಂದ ಹೊರನಡೆಯುತ್ತಿದಂತೆ ಬಿಜೆಪಿ, ಜೆಡಿಎಸ್ ಸದಸ್ಯರು ಅವರನ್ನು ಹಿಂಬಾಲಿಸಿದರು.

ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ ಬಳಿಕ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ದಲಿತರಿಗೆ ಒಳಮೀಸಲಾತಿ ಐತಿಹಾಸಿಕ ನಿರ್ಧಾರ. ಸರ್ವ ಜನಾಂಗ ಸಂತೋಷ ಪಡಿಸುವ ನಿರ್ಧಾರ.

ಹೇಗಾದರೂ ಮಾಡಿ ಗೊಂದಲ, ರಾಜಕೀಯ ಮಾಡಬೇಕು ಎಂಬುದು ಬಿಜೆಪಿ ಉದ್ದೇಶ. ಸಿಎಂ ಸಿದ್ದರಾಮಯ್ಯ ಅವರ ಮಾತನು ಸದಸ್ಯರು, ಜನರೇ ಸ್ವಾಗತಿಸಿದ್ದಾರೆ .ಒಳ ಮೀಸಲಾತಿ ಸೂತ್ರವನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ. ಆದರೆ ಬಿಜೆಪಿ ಸಭಾತ್ಯಾಗ ರಾಜಕೀಯ ನಾಟಕ. ಇದು ವಿವೇಕದ ನಡೆ ಅಲ್ಲ ಎಂದು ಗುಡುಗಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ