LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

೨-೧ ರಿಂದ ಚುಟುಕು ಸರಣಿ ಗೆದ್ದ ಬಾಂಗ್ಲಾ

ಜಿAಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಸರಣಿ

Advertisement


ಬುಲಾವಾಯೋ(ಜಿಂಬಾಬ್ವೆ) ಬಾಂಗ್ಲಾದೇಶ ಕ್ರಿಕೆಟ್ ತಂಡವು ಜಿಂಬಾಬ್ವೆ ವಿರುದ್ಧ ಇಲ್ಲಿ ಮುಗಿದ ಮೂರು ಪಂದ್ಯಗಳ ಟ್ವೆಂಟಿ-೨೦ ಸರಣಿಯನ್ನು ೨-೧ ರಿಂದ ಗೆದ್ದುಕೊಂಡಿತು.
ಇಲ್ಲಿನ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಮೂರನೇ ಹಾಗೂ ನಿರ್ಣಾಯಕ ಪಂದ್ಯವನ್ನು ೪ ವಿಕೆಟ್‌ಗಳಿಂದ ಗೆದ್ದುಕೊಂಡಿತು.
    ಸ್ಕೋರ್ ವಿವರ
ಜಿಂಬಾಬ್ವೆ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೪೩
ಬಾಂಗ್ಲಾದೇಶ ೧೯.೪ ಓವರುಗಳಲ್ಲಿ ೬ ವಿಕೆಟ್‌ಗೆ ೧೪೪

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST