LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬಿಗ್ ಬಾಸ್ ಗೆ ನನ್ನನ್ನು ಕರೆಯಲಿಲ್ಲ ಅಂದರೆ ಬಾಂಬ್ ಇಡುತ್ತೇನೆ : ಯುವಕನ ವಿರುದ್ಧ ಎಫ್‌ಐಆರ್

Advertisement
ಬೆಂಗಳೂರು : ಸೆಪ್ಟೆಂಬರ್ 29ರಿಂದ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ಸೀಸನ್ 12 ಶುರುವಾಗಲಿದೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಇವರೇ ಈ ಬಾರಿಯ ಬಿಗ್ ಬಾಸ್ ಸ್ಪರ್ಧಿಗಳು ಅಂತ ಹೆಸರು ಫೋಟೋ ವೈರಲ್ ಆಗಿವೆ.

ಆದರೆ ಇದರ ಮಧ್ಯ ಕಿಡಿಗಿಡಿ ಒಬ್ಬ ಬಿಗ್ ಬಾಸ್ ಗೆ ನನ್ನನ್ನು ಕರೆಯಲಿಲ್ಲ ಅಂದರೆ ಬಾಂಬ್ ಇಡುತ್ತೇನೆ ಎಂದು ಹೇಳಿಕೆ ನೀಡಿರುವ ವಿಡಿಯೋ ಒಂದು ವೈರಲ್ ಆಗಿದೆ.

ಇನ್ಸ್ಟಾಗ್ರಾಮ್ ಅಲ್ಲಿ ಯುವಕನಿಂದ ಬೆದರಿಕೆ ವಿಡಿಯೋ ವೈರಲ್ ಆಗಿದ್ದು ಬಿಗ್ ಬಾಸ್ ಗೆ ನನ್ನ ಕರೆದಿಲ್ಲ ಆದರೆ ನಾನು ಬಾಂಬ್ ಇಡುತ್ತೇನೆ ಮಮ್ಮಿ ಅಶೋಕ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಒಂದು ವಿಡಿಯೋ ಪೋಸ್ಟ್ ಮಾಡಿದ್ದು ವಿಡಿಯೋ ಬಗ್ಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಸ್ವಯಂ ಪ್ರೇರಿತವಾಗಿ NCR ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಶೋಕ್ ಎಂಬ ಯುವಕನನ್ನು ಕರೆದು ಪೊಲೀಸರು ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ. ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ಈ ರೀತಿ ಮಾಡಿದಾಗ ಎಂದು ವಿಚಾರಣೆ ವೇಳೆ ಮಾಡಿದ್ದೇನೆ ಎಂದು ಬಾಯಿಬಿಟ್ಟಿದ್ದಾನೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST