LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಹಿಳಾ ವಿರೋಧಿ ಕಾಂಗ್ರೆಸ್ ವಿರುದ್ಧ ಬಿಜೆಪಿ  ಪ್ರತಿಭಟನೆ

Advertisement

ಸಿಂಧನೂರು : ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ರಸ್ತೆ ತಡೆದು ಕಾಂಗ್ರೆಸ್ ಮತ್ತು ಮಿತ್ರ ಪಕ್ಷದ ವಿರುದ್ಧ ಜನಕ್ರೋಶ ವ್ಯಕ್ತಪಡಿಸಿ ಮಹಿಳೆಯರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಅಡ್ಡಗಳು ಆಗಿರುವುದು ಖಂಡನೆಯ ಮಹಿಳಾ ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್ಸಿಗೆ ಮುಂದಿನ ಚುನಾವಣೆಯಲ್ಲಿ ಮಹಿಳಾ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

 
ಈ ವೇಳೆ  ಬಿಜೆಪಿ ನಗರ ಘಟಕ ಅಧ್ಯಕ್ಷ ಸಿದ್ರಾಮೇಶ್ ಮನ್ನಾಪುರ. ಗ್ರಾಮೀಣ ಘಟಕ ಅಧ್ಯಕ್ಷ ವೆಂಕೋಬ್ ನಾಯಕ. ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದೊಡ್ಡ ಬಸವರಾಜ. ಗ್ರಾಮೀಣ ಮಹಿಳಾ ಘಟಕ ಅಧ್ಯಕ್ಷೇ ಮಾನಂದ ಛೆತ್ರಪ್ಪ. ನಗರ ಮೋರ್ಚಾ ಮಹಿಳಾ ಘಟಕ ಅಧ್ಯಕ್ಷೇ ಶಿವಮ್ಮ ಅಂಬಿಗೇರ. ಮಹಿಳಾ ಮುಖಂಡರಾದ ಪ್ರೇಮ ಸಿದ್ದಾಂತಿಮಠ. ಶೈಲಜಾ ಷಡಕ್ಷರಪ್ಪ. ಮುಖಂಡರಾದ ಕೆ. ರಾಜಶೇಖರ. ಎಸ್ ಎಸ್. ಹಿರೇಮಠ. ಲಿಂಗರಾಜ ಹೂಗಾರ್. ಮುತ್ತು ಬರ್ಸಿ. ಸಿದ್ದು ಹೂಗಾರ್. ಸಿರಾಜ್ ಪಾಷಾ. ರವಿ ರಾಠೋಡ್ ಸೇರಿದಂತೆ ಇನ್ನೂ ಅನೇಕರು ಇದ್ದರು.

ವರದಿ:ಬಸವರಾಜ ಬುಕ್ಕನಹಟ್ಟಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ