LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕಾಂಗ್ರೆಸ್ ಸರ್ಕಾರದ ಕೈಗಳ ಮೇಲೆ ರಕ್ತದ ಕಲೆ : ಬಿಜೆಪಿ ಆಕ್ರೋಶ 

Advertisement
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವು, ನೋವಿನ ಸಂಖ್ಯೆ ಏರಿಕೆ ಆಗುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಭೀಕರ ಕಾಲ್ತುಳಿತದಲ್ಲಿ ಏಳು ಮಂದಿ ಜೀವ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತ ಸಂಭವಿಸಿ ಹಲವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಜನಸಂದಣಿ ನಿಯಂತ್ರಿಸಲು ಯಾವುದೇ ಕ್ರಮಗಳಿಲ್ಲ. ಮೂಲಭೂತ ವ್ಯವಸ್ಥೆಗಳಿಲ್ಲ. ಕೇವಲ ಅವ್ಯವಸ್ಥೆ.

ಅಮಾಯಕ ಜನರು ಜೀವ ತೆತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೀಲ್‌ಗಳ ಶೂಟಿಂಗ್‌ನಲ್ಲಿ ಮತ್ತು ಕ್ರಿಕೆಟಿಗರೊಂದಿಗೆ ಗಮನ ಸೆಳೆಯುವಲ್ಲಿ ನಿರತರಾಗಿದ್ದಾರೆ.

ಇದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಸರ್ಕಾರದ ಕೈಗಳ ಮೇಲೆ ರಕ್ತದ ಕಲೆ ಇದೆ ಎಂದು ಬಿಜೆಪಿ ಕಾಂಗ್ರೆಸ್‌ ಸರ್ಕಾರ ವಿರುದ್ಧ ಕಿಡಿಕಾರಿದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ