LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ 

Advertisement

ಬೆಂಗಳೂರು ಗ್ರಾಮಾಂತರ : ವಸತಿ ಶಾಲೆಯಲ್ಲಿ ನಡೆದ ರಾಗಿಂಗ್‌ (Ragging) ಪ್ರಕರಣವೊಂದು ಹೊರಬಿದ್ದಿದ್ದು, ಬೆಲ್ಟ್ ನಿಂದ ವಿದ್ಯಾರ್ಥಿಗಳ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

9 ವಿದ್ಯಾರ್ಥಿಗಳ ಮೇಲೆ 11 ವಿದ್ಯಾರ್ಥಿಗಳಿಂದ ಮನಬಂದಂತೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ಈ ಘಟನೆ ಪೋಷಕರಲ್ಲಿ ಆತಂಕ ಹುಟ್ಟುಹಾಕಿದೆ.

ದೇವನಹಳ್ಳಿ (Devanahalli) ತಾಲ್ಲೂಕಿನ, ಕುಂದಾಣ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ (Moraji desai hostel) ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿಗಳಿಂದಲೇ ಮತ್ತೊಂದು ಗುಂಪಿನ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಹಲ್ಲೆಗೊಳಗಾದ ಪೋಷಕರು ವಸತಿ ಶಾಲೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ