LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಂತಾರಾಷ್ಟಿçÃಯ ಕ್ರಿಕೆಟ್‌ಗೆ ಬ್ರೆಸವೆಲ್ ವಿದಾಯ

Advertisement
ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಸರ‍್ವಾಂಗೀಣ ಆಟಗಾರ ಡೌಗ್ ಬ್ರೇಸವೆಲ್ ಅಂತಾರಾಷ್ಟಿçÃಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ.
ತಮ್ಮ ಕ್ರಿಕೆಟ್ ಕರೀಯರ್‌ನಲ್ಲಿ ೨೮ ಟೆಸ್ಟ್ ಪಂದ್ಯಗಳಿAದ ೭೪ ವಿಕೆಟ್‌ಗಳನ್ನು ಪಡೆದಿದ್ದ ಈ ಆಲ್‌ರೌಂಡರ್ ಕಳೆದ ಎರಡು ರ‍್ಷಗಳಿಂದ ತಮ್ಮ ರಾಷ್ಟಿçÃಯ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ತಮ್ಮ ಕ್ರಿಕೆಟ್ ಫರ‍್ಮ್ ಹಾಗೂ ವಯಸ್ಸು ಗಮನದಲ್ಲಿರಿಸಿಕೊಂಡು ಬ್ರೇಸವೆಲ್ ಈ ನಿರ‍್ಧಾರಕ್ಕೆ ಬಂದಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಆಸ್ಟೆçÃಲಿಯಾದ ಹೋಬರ‍್ಟ್ ನಲ್ಲಿ ತಮ್ಮ ಕಡೆಯ ಟೆಸ್ಟ್ ಪಂದ್ಯ ಆಡಿದ್ದ ಬ್ರೇಸವೆಲ್ ಆ ಪಂದ್ಯದಲ್ಲಿ ೬ ವಿಕೆಟ್ ಪಡೆದಿದ್ದರು. ಬ್ರೇಸವೆಲ್ ೨೧ ಒಂಡೇ ಹಾಗೂ ೨೦ ಚುಟುಕು ಪಂದ್ಯಗಳಲ್ಲಿಯೂ ಕೂಡ ನ್ಯೂಜಿಲೆಂಡ್ ತಂಡವನ್ನು ಪ್ರತಿನಿಧಿಸಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ