Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

BREAKING NEWS : ಮೈತ್ರಿ ಪಾದಯಾತ್ರೆಗೆ ಕ್ಷಣಗಣನೆ 

Advertisement

ಬೆಂಗಳೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನೀವೇಶನ ಹಂಚಿಕೆ ಹಗರಣ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.


ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೂಡಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಲು ಸಿದ್ದವಾಗಿವೆ.


ಶನಿವಾರ ಆಗಸ್ಟ 3 ಬೆಳಿಗ್ಗೆ 8.00 ಗಂಟೆಗೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಇರುವ ಜೆ.ಕೆ. ಗ್ರ್ಯಾಂಡ್ ಅರೆನಾ ಸೆಂಟರ್​ನಲ್ಲಿ ಪಾದಯಾತ್ರೆ ಉದ್ಘಟನಾ ಕಾರ್ಯಕ್ರಮ ನಡೆಯಲಿದೆ. ಬಳಿಕ 10 ಗಂಟೆ ಸುಮಾರಿಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್