LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಚಿವ ಜಮೀರ್ ಅಹಮದ್ ಖಾನ್ ಮನೆ ಕಳ್ಳತನ : ಇಬ್ಬರು ಅರೆಸ್ಟ್ 

Advertisement

ಬೆಂಗಳೂರು: ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯಲ್ಲಿ ಚಿನ್ನಾಭರಣ ದೋಚಿದ್ದ ಇಬ್ಬರನ್ನು ಶಿವಾಜಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಅಮೀರ್ ಮತ್ತು ಅಮೀರ್ ಅಹಮದ್ ಬಂಧಿತರು. ಬಂಧಿತರ ಪೈಕಿ ಸೈಯದ್ ಅಮೀರ್ ಸಚಿವ ಜಮೀರ್ ಅಹಮದ್ ಅವರ ತಾಯಿಯ ಹತ್ತಿರದ ಸಂಬಂಧಿ.

ಸೈಯದ್ ಅಮೀರ್ ಜೊತೆಗೆ ಟ್ರಾವೆಲ್ಸ್ ವ್ಯವಹಾರದಲ್ಲಿ ಕೆಲಸ ಮಾಡುತ್ತಿದ್ದ ಅಮೀರ್ ಅಹಮದ್ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.ಬಂಧಿತರಿಂದ ₹1.13 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಕದ್ದ ಚಿನ್ನಾಭರಣಗಳನ್ನು ಅಡವಿಟ್ಟು ಆ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ ಲಾಭ ಗಳಿಸಲು ಆರೋಪಿಗಳು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದರು.

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ