LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ. ವೈ ವಿಜೇಯಂದ್ರ ಮುಂದುವರಿಕೆ : ಶೀಘ್ರವೇ ಅಧಿಕೃತ ಆದೇಶ 

Advertisement
ಬೆಂಗಳೂರು: ಹೊಸ ನೇಮಕಾತಿ ಮೂಲಕವೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರೆಸುವ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಹೇಳಲಾಗಿದೆ.

ಪಂಚಾಯಿತಿ ಚುನಾವಣೆ ಸೇರಿದಂತೆ ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಇದು ಮಹತ್ವದ ಕಳೆದ ವಿಧಾನಸಭೆ ಚುನಾವಣೆ ನಂತರ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನಿಯೋಜಿಸಲಾಗಿತ್ತು. ಅವರ ಅವಧಿಯಲ್ಲಿ ಲೋಕಸಭೆ ಚುನಾವಣೆ ಎದುರಿಸಲಾಗಿದೆ.

ಈ ನಡುವೆ ದೇಶಾದ್ಯಂತ ಸಂಘಟನೆ ಪರ್ವದ ಭಾಗವಾಗಿ ಸಾಂಸ್ಥಿಕ ಚುನಾವಣೆ ನಡೆಯುತ್ತಿದ್ದು, ಈ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿಯೂ ಬದಲಾವಣೆಯಾಗಬಹುದು ಎನ್ನಲಾಗಿತ್ತು.

ಈ ಗೊಂದಲಗಳಿಗೆ ಬಿಜೆಪಿ ವರಿಷ್ಠರು ತೆರೆ ಎಳೆದಿದ್ದು, ವಿಜಯೇಂದ್ರ ಅವರನ್ನೇ ಮುಂದುವರೆಸುವ ಬಗ್ಗೆ ನಿರ್ಧಾರಕೈಗೊಂಡಿದ್ದಾರೆ ಎಂದು ಹೇಳಲಾಗಿದೆ .
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ