LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕಾಂಗ್ರೆಸ್ ನಲ್ಲಿ ಒಳಗೊಳಗೆ ಕುದುರೆ ವ್ಯಾಪಾರ ನಡೆಯುತ್ತಿದೆ : ಬಿ. ವೈ ವಿಜಯೇಂದ್ರ

Advertisement
ಕಲಬುರ್ಗಿ : ಮೈಸೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸಾಧನಾ ಸಮಾವೇಶ ಮಾಡುತ್ತಿರುವ ವಿಚಾರವಾಗಿ ಸಿದ್ದರಾಮಯ್ಯ ಕುರ್ಚಿ ಅಲ್ಲಾಡುವಾಗ ಈ ರೀತಿ ಸಮಾವೇಶ ಮಾಡುತ್ತಾರೆ. ಅಸ್ಥಿರತೆ ಕಾಡಿದಾಗೆಲ್ಲ ಈ ರೀತಿ ಸಮಾವೇಶ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯೇಂದ್ರ ಹೇಳಿಕೆ ನೀಡಿದರು.

ಕಲ್ಬುರ್ಗಿಯಲ್ಲಿ ಮಧ್ಯಮಾಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ ಅವರು, ತಮ್ಮ ಅಸ್ತಿತ್ವಕ್ಕಾಗಿ ಸಿದ್ದರಾಮಯ್ಯ ಸಮಾವೇಶ ಮಾಡುತ್ತಾರೆ. ಶಾಸಕರ ಅಸಮಾಧಾನ ಶಮನ ಮಾಡಲು ಸುರ್ಜೆವಾಲಾ ಪ್ರಯತ್ನಿಸುತ್ತಾರೆ.

ಕಾಂಗ್ರೆಸ್ ನಲ್ಲಿ ಒಳಗೊಳಗೆ ಕುದುರೆ ವ್ಯಾಪಾರ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು ಒಳಗೊಳಗೆ ಕತ್ತಿ ಮಸೆಯುತ್ತಿದ್ದಾರೆ ಎಂದು ಕಲ್ಬುರ್ಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST