LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಮಾನತೆಗಾಗಿ ನಾಳೆ ಕಾರ್ ರ್‍ಯಾಲಿ

Advertisement
ಹುಮನಾಬಾದ: ಸಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಜಯಂತೋತ್ಸವ ನಿಮಿತ್ತ ಸಮಾನತೆಗಾಗಿ ಪಟ್ಟಣದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ನಾಳೆ ಸೋಮುವಾರ ಬೆಳಗ್ಗೆ 9:30ಕ್ಕೆ ಕಾರ್ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.ಪಟ್ಟಣದ ಟೀಚರ್ ಕಾಲೋನಿಯಿಂದ ರ್‍ಯಾಲಿ ಆರಂಭಗೊಂಡು ಕಲ್ಲೂರ ರೋಡ ಹನುಮಾನ ಮಂದಿರ,ಡಾ.ಅಂಬೇಡ್ಕರ್ ವೃತ್ತ,ಸರದಾರ ವಲ್ಲಭಾಯಿ ಪಟೇಲ ವೃತ್ತ,ಬಾಲಾಜಿ ಮಂದಿರ,ಬಸವೇಶ್ವರ ವೃತ್ತ,ಸುಭಾಷ್ ಚಂದ್ರಭೋಸ್ ವೃತ್ತ,ಶಿವಾಜಿ ವೃತ್ತದ ಮೂಲಕ ಪುನಃ ಡಾ.ಬಿ.ಆರ್ ಅಂಬೇಡ್ಕರ್ ವೃತದವರೆಗೆ ಕಾರ್ ರ್‍ಯಾಲಿ ಜರುಗಿ,ಥೇರ್ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ.ಹೀಗಾಗಿ ಹೆಚ್ಚಿನ ಜನರು ಭಾಗಿಯಾಗಿ ರ್‍ಯಾಲಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಕಾರ್ಯದರ್ಶಿ ನವೀನ ಬತಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಸಜೀಶ್ ಲಂಬುನೋರ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ