LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕನ್ನಡಪರ ಹೋರಾಟಗಾರರ ವಿರುದ್ಧ ಕೇಸ್ ಗಳು ವಾಪಸ್‌: ಡಿ.ಕೆ.ಶಿವಕುಮಾರ್

Advertisement

ಬೆಂಗಳೂರು: ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್‌ ಪಡೆಯುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. 

ಕೋಣನಕುಂಟೆ ಸಮೀಪ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಹೋರಾಟಗಾರರ ಮೇಲಿರುವ ಕೇಸ್‌ಗಳ ಪಟ್ಟಿಯನ್ನು ನೀಡಿದರೆ, ಗೃಹ ಸಚಿವರೊಂದಿಗೆ ಚರ್ಚಿಸಿ ವಾಪಸ್ ಪಡೆಯುವುದಾಗಿ ತಿಳಿಸಿದ ಅವರು, "ಹೋರಾಟದ ಹಿನ್ನೆಲೆಯಲ್ಲಿ ದಾಖಲಾದ ಕೇಸ್‌ಗಳನ್ನು ಮಾತ್ರ ವಾಪಸ್ ಪಡೆಯಲಾಗುವುದು; ದರೋಡೆ ರೀತಿಯ ಗಂಭೀರ ಪ್ರಕರಣಗಳನ್ನು ವಾಪಸ್ ಪಡೆಯಲು ಸಾಧ್ಯವಿಲ್ಲ. ಉಳಿದೆಲ್ಲ ಕೇಸ್‌ಗಳನ್ನು ವಾಪಸ್‌ ಪಡೆಯುತ್ತೇವೆ, ಆದರೆ ಇನ್ಮುಂದೆ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು" ಎಂದು ಎಚ್ಚರಿಕೆ ನೀಡಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್