LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇನ್ಮುಂದೆ SSLC ಟಾಪರ್‌ ಗಳಿಗೆ ಲ್ಯಾಪ್‌ ಟಾಪ್‌ ಬದಲು ನಗದು ಬಹುಮಾನ

Advertisement
ಬೆಂಗಳೂರು : ರಾಜ್ಯ ಸರ್ಕಾರ ಎಸ್‌ ಎಸ್‌ ಎಲ್‌ ಸಿ (SSLC) ಟಾಪರ್‌ ಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ., ಇನ್ಮುಂದೆ ಎಸ್‌ ಎಸ್‌ ಎಲ್‌ ಸಿ ಟಾಪರ್‌ ಗಳಿಗೆ ಲ್ಯಾಪ್‌ ಟಾಪ್‌ ನೀಡುವ ಬದಲು ನಗದು ಬಹುಮಾನ ನೀಡಲು ನಿರ್ಧರಿಸಿದೆ.

ಪ್ರತಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಟಾಪ್‌ -೩ ವಿದ್ಯಾರ್ಥಿಗಳ ಆಧಾರ್‌ ಲಿಂಕ್‌ ಆದ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಚಿಂತನೆ ನಡೆಸಲಾಗಿದೆ.ಪ್ರತಿ ವಿದ್ಯಾರ್ಥಿಗೆ 50,000 ರೂ ನಗದು ಜಮಾ ಆಗಲಿದೆ.

೨೦೨೪-೨೫ ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ೭೫೮ ವಿದ್ಯಾರ್ಥಿಗಳು ನಗದು ಬಹುಮಾನಕ್ಕೆ ಆಯ್ಕೆ ಆಗಿದ್ದಾರೆ.

ಲ್ಯಾಪ್‌ ಟಾಪ್‌ ಬದಲು ಹಣ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯೋಜನ ಸಿಗಲಿದೆ . ಹಣ ತಮ್ಮ ಮುಂದಿನ ಶಿಕ್ಷಣಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಚಿಂತನೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ