LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Entertainment News

ನಟಿ ಕಿಯಾರಾ ಬಿಕಿನಿ ಲುಕ್ ಗೆ ಸಿಬಿಎಫ್‌ಸಿ ಕತ್ತರಿ : ಅಭಿಮಾನಿಗಳಿಗೆ ನಿರಾಸೆ 

Advertisement
ಮುಂಬೈ: ನಟ ಹೃತಿಕ್ ರೋಷನ್ , ಜೂನಿಯರ್ ಎನ್ಟಿಆರ್  ಮತ್ತು ಕಿಯಾರಾ ಅಡ್ವಾಣಿ ಅಭಿನಯದ ವಾರ್‌ 2 ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಆದರೆ ಈ ಸಿನಿಮಾದ ಸೆನ್ಸಾರ್‌ ಆಗಿದ್ದು, ಕೆಲ ಬದಲಾವಣೆಗಳನ್ನ ಮಾಡುವಂತೆ ಸಿಬಿಎಫ್‌ಸಿ  ಹೇಳಿದೆ ಎನ್ನಲಾಗುತ್ತಿದೆ.

ಈ ವಾರ್‌2 ಸಿನಿಮಾ ಆಗಸ್ಟ್ 14ರಂದು ರಿಲೀಸ್ ಆಗುತ್ತಿದ್ದು, ಅಭಿಮಾನಿಗಳು ಕಿಯಾರಾ ಹಾಗೂ ಹೃತಿಕ್‌ ಜೋಡಿಯನ್ನ ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.



ಇನ್ನು ಬಿಡುಗಡೆಗೂ ಮೊದಲು ಸಿನಿಮಾ ಸೆನ್ಸರ್‌ ಆಗಿದ್ದು, ಹಲವು ದೃಶ್ಯಗಳಿಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ ಕತ್ತರಿ ಹಾಕಿದೆ ಎನ್ನಲಾಗುತ್ತಿದೆ. ಆಕ್ಷನ್ ಸೀಕ್ವೆನ್ಸ್‌ಗಳಲ್ಲಿ ಯಾವುದೇ ಕಡಿತಗಳನ್ನು ಮಾಡಲು ಆದೇಶ ನೀಡದಿದ್ದರೂ ಸಹ ಕೆಲವು ದೃಶ್ಯಗಳು ಮತ್ತು ಸಂಭಾಷಣೆಗಳನ್ನು ತೆಗೆದುಹಾಕಿ ಅಥವಾ ಬದಲಾವಣೆ ಮಾಡಿ ಎಂದು ಹೇಳಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ