LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News | State News

ಸಿಬಿಐನಿಂದ ಪುನೆ ಮೂಲದ ಉಪನ್ಯಾಸಕನ ಬಂಧನ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಹಗರಣ

Advertisement

 
ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬAಧಿಸಿದAತೆ ಸಿಬಿಐ ಶುಕ್ರವಾರ ಪುನೆ ಮೂಲದ ಉಪನ್ಯಾಸಕ ಮನೀಷಾ ಸಂಜಯ ಹವಾಲ್ದಾರ ಅವರನ್ನು ಬಂಧಿಸಿದೆ.
ನೀಟ್-ಯುಜಿ ಪಿಜಿಕ್ಸ್ ಪೇಪರ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬAಧಿಸಿದAತೆ ಸಿಬಿಐ ಮನೀಷಾ ಅವರನ್ನು ಬಂಧಿಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ನೀಟ್- ಯುಜಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಹಗರಣ ದೇಶಾದ್ಯಂತ ದೊಡ್ಡ ಸುದ್ದಿ ಮಾಡಿದ್ದು, ದೇಶಾದ್ಯಂತ ಪ್ರತಿಭಟನೆಗಳು ಕೂಡ ನಡೆದಿವೆ. ಈ ಹಿನ್ನೆಲೆ ಪರೀಕ್ಷಾ ಮಂಡಳಿ ಪರೀಕ್ಷೆ ದಿನಾಂಕವನ್ನು ಕೂಡ ಬದಲಾವಣೆ ಮಾಡಿ ಈಗಾಗಲೇ ಆದೇಶ ಹೊರಡಿಸಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್