LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

Advertisement
ಕಲಘಟಗಿ :  ಪ್ರತಿ ವರ್ಷದಂತೆ ದಂಡಧಿಕಾರಿಯವರ ನೇತೃತ್ವದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ ಸಂವಿಧಾನ ಪೀಠಿಕೆಯನ್ನು ಪಟಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು ಹಾಗೂ ಎಸ್ ಎಸ್ ಲ್ ಸಿ ವಿದ್ಯಾಭ್ಯಾಸದಲ್ಲಿ ಹೆಚ್ಚು ಅಂಕಗಳನ್ನು ಪಡೆದ ಎಲ್ಲಾ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು ಮತ್ತು ಡಾ.ಅಂಬೇಡ್ಕರ್ ಅವರ ಕುರಿತು ಉಪನ್ಯಾಸವನ್ನು ಡಾ. ಮಹೇಂದ್ರ ಜಿ ಹರಿಹರ ಅವರು ನೀಡಿದರು.



ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಮುರಳಿ ಅವರು ಅಂಬೇಡ್ಕರ್ ಅವರ ಬೆಳವಣಿಗೆ ಹಾಗೂ ಎಲ್ಲ ಸಮಾಜದ ಏಳಿಗೆಗೆ ಅಪಾರ ಕೊಡುಗೆಗಳು, ಎಲ್ಲ ಮಹಿಳೆಯರಿಗೆ ಹಕ್ಕುಗಳನ್ನು ನೀಡಿದರು ಹಾಗೂ ಅವರು ವಿದ್ಯಾಭ್ಯಾಸಕ್ಕೆ ಹೆಚ್ಚು ಮಹತ್ವವನ್ನು ನೀಡಿದ್ದಾರೆ ಎಂದರು.



ವಿದ್ಯಾರ್ಥಿಗಳು ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ಬಗ್ಗೆ ಭಾಷಣ ಮಾಡಿದರು. ಸಮಾಜದ ಮುಖಂಡರಿಗೂ ಮತ್ತು ತಾಲೂಕ ಪತ್ರಕರ್ತರಿಗೆ ಸನ್ಮಾನ ಮಾಡಲಾಯಿತು.

ಈ ಸಂಧರ್ಭದಲ್ಲಿ ತಾಲೂಕ ಪಂಚಾಯತ್ ಅಧಿಕಾರಿ ಪರಶುರಾಮ್ ಸಾವಂತ್, ಗ್ಯಾರಂಟಿ ಯೋಜನೆಯ ತಾಲೂಕ ಅಧ್ಯಕ್ಷ ಬಸವರಾಜ್ ಬಾವ್ಕರ, ಪಪಂ ಮುಖ್ಯ ಅಧಿಕಾರಿ ಚಂದ್ರಶೇಖರ್ ಬಿ, ಸಮಾಜ ಕಲ್ಯಾಣ ಅಧಿಕಾರಿ ಅನುಷಾ ಹಿರೇಮಠ, ಪೊಲೀಸ್ ಇನ್ಸೆಕ್ಟರ್ ಶ್ರೀಶೈಲ್ ಕೌಜಲಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮುಖಂಡರುಗಳು ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.

ವರದಿ : ನಿತೀಶಗೌಡ ತಡಸ ಪಾಟೀಲ್ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ