LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೈಲ್ ಮರ್ಚೆಡ್ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮದಿಂದ ಆಚರಣೆ

Advertisement

ಮಾನ್ವಿ: ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಸೋಮವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಯುವಕರು ಕೇಸರಿ ಸಮವಸ್ತ್ರ ಧರಿಸಿ, ಕೇಸರಿ ಬಾವುಟಗಳೊಂದಿಗೆ ಭಾಗವಹಿಸಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜದಲ್ಲಿ ಏಕತೆ, ಶಿಕ್ಷಣದ ಮಹತ್ವ ಹಾಗೂ ಯುವಜನರು ಸಮಾಜದ ಅಭಿವೃದ್ಧಿಗೆ ಕೈಜೋಡಿಸುವ ಅಗತ್ಯತೆಯ ಕುರಿತು ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ಕೆ. ಯಲಪ್ಪ ನಾಯಕ, ವೀರಾ ನಾಯಕ, ದೇವರಾಜ ನಾಯಕ, ಶಿವಾಜಿ, ಮುತ್ತಣ್ಣ ನಾಯಕ, ದೇವರಾಜ ಗಾಳಿ, ರವಿ ನಾಯಕ, ನಾಗರಾಜ ನಾಯಕ, ಮಂಜುನಾಥ ನಾಯಕ, ಕೃಷ್ಣ ನಾಯಕ ಹಾಗೂ ಸಿದ್ದಪ್ಪ ನಾಯಕ ಸೇರಿದಂತೆ ಗ್ರಾಮಸ್ಥರು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ