LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಭಾರತದಲ್ಲಿ ಸ್ಟಾರ್‌ಲಿಂಕ್ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

Advertisement
ನವದೆಹಲಿ : ದೂರಸಂಪರ್ಕ ಇಲಾಖೆಯಿಂದ ಉದ್ದೇಶ ಪತ್ರ ಪಡೆದ ನಂತರ, ಎಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಭಾರತದಲ್ಲಿ ತನ್ನ ಉಪಗ್ರಹ ಇಂಟರ್ನೆಟ್ ಸೇವೆಗಳನ್ನ ಪ್ರಾರಂಭಿಸುವತ್ತ ಪ್ರಮುಖ ಹೆಜ್ಜೆ ಇಟ್ಟಿದೆ.ತಿಂಗಳುಗಳ ಚರ್ಚೆಯ ನಂತರ ಅನುಮೋದನೆ ನೀಡಲಾಗಿದೆ.

ಈ ವಾರದ ಆರಂಭದಲ್ಲಿ ಜಾರಿಗೆ ತಂದ ಭಾರತದ ಕಠಿಣ ರಾಷ್ಟ್ರೀಯ ಭದ್ರತಾ ಮಾನದಂಡಗಳಿಗೆ ಸ್ಟಾರ್‌ಲಿಂಕ್ ಒಪ್ಪಿಕೊಂಡಿದ್ದು, ಸಧ್ಯ ಸ್ಟಾರ್‌ಲಿಂಕ್ ಆರಂಭಕ್ಕೆ ಸರ್ಕಾರ ಅನುಮೋದನೆ ನೀಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ