LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬುದ್ದಿವಂತ' ಸಿನಿಮಾ ಶೈಲಿಯಲ್ಲಿ ಯುವತಿಯರಿಗೆ ವಂಚನೆ : ಘಾತಕ ಅರೆಸ್ಟ್ 

Advertisement
ಬೆಂಗಳೂರು : ಬೆಂಗಳೂರಿನಲ್ಲಿ ಲವ್ ಸೆಕ್ಸ್ ದೋಖಾ ಕೇಸ್ ದಾಖಲಾಗಿದ್ದು, ಯುವಕನೋರ್ವ 'ಬುದ್ದಿವಂತ' ಸಿನಿಮಾ ಶೈಲಿಯಲ್ಲಿ ಯುವತಿಯರಿಗೆ ವಂಚಿಸಿ ಇದೀಗ ಪೊಲೀಸರ ಕೈಗೆ ತಗ್ಲಾಕೊಂಡಿದ್ದಾನೆ.

ಬೆಂಗಳೂರಿನ ಪಟ್ಟೇಗಾರಪಾಳ್ಯ ನಿವಾಸಿ ಮಿಥುನ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ.ಈತ ಸುಂದರವಾಗಿರುವ ಯುವತಿಯರನ್ನು ಬುಟ್ಟಿಗೆ ಹಾಕಿಕೊಂಡು ಪ್ರೀತಿಯ ನಾಟಕ ಮಾಡಿ ಅವರ ಜೊತೆ ಮದುವೆ ಆಗಿ. 5-6 ತಿಂಗಳು ಸಂಸಾರ ಮಾಡಿ. ನಂತರ ಅವರ ಬಳಿ ಇರುವ ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದನು.

ಈತ ಇಂತಹ ಕೇಸ್ ನಲ್ಲಿ ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದಾನೆ. ಈ ಹಿಂದೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಮಿಥುನ್ ವಿರುದ್ಧ ಲವ್ ಸೆಕ್ಸ್ ದೋಖಾ ಕೇಸ್ ದಾಖಲಾಗಿದ್ದು, 6 ತಿಂಗಳು ಜೈಲುಶಿಕ್ಷೆ ಅನುಭವಿಸಿ ಹೊರಗಡೆ ಬಂದಿದ್ದನು.

ಇದೀಗ ಮತ್ತೋರ್ವ ಯುವತಿಗೆ ಈತ ವಂಚಿಸಿರುವ ಆರೋಪ ಕೇಳಿಬಂದಿದೆ. ಮತ್ತೆ ಯುವತಿಯನ್ನು ವಂಚಿಸಿ ಪರಾರಿಯಾಗಿದ್ದ ಯುವಕನನ್ನು ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ ಐ ಆರ್ ದಾಖಲಿಸಿ ಬಂಧಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ