LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಎರಡು ಗುಂಪುಗಳ ನಡುವೆ ಘರ್ಷಣೆ : ಇಬ್ಬರ ಮೇಲೆ ಚಾಕು,ರಾಡ್ ಗಳಿಂದ ಹಲ್ಲೆ

Advertisement
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಈ ವೇಳೆ ಇಬ್ಬರ ಮೇಲೆ ಚಾಕು, ಕಟ್ಟಿಗೆ, ರಾಡ್ ಗಳಿಂದ ಹಲ್ಲೆ ನಡೆಸಲಾಗಿದೆ.

ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದೆ.

ಮೈಸೂರಿನ ಮಂಡಿ ಮೊಹಲ್ಲಾ ನಿವಾಸಿ ಅಭಿಲಾಷ್, ರವಿ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಯುವಕರ ಗುಂಪಿನಿಂದ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ.

ನಂಜನಗೂಡು ನಿವಾಸಿ ಸುಭಾಷ್ ಅಲಿಯಾಸ್ ಸುಬ್ಬು, ಆಕಾಶ್, ಸತ್ಯ ಮಂಟಿ ಎಂಬುವವರ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.

ನಾಲ್ವರು ಗುಂಪಿನ ಹಲ್ಲೆ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನ ಮಂಡಿ ಮೊಹಲ್ಲಾ ನಿವಾಸಿ ಅಭಿಲಾಷ್, ರವಿ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಯುವಕರ ಗುಂಪಿನಿಂದ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ.

ನಂಜನಗೂಡು ನಿವಾಸಿ ಸುಭಾಷ್ ಅಲಿಯಾಸ್ ಸುಬ್ಬು, ಆಕಾಶ್, ಸತ್ಯ ಮಂಟಿ ಎಂಬುವವರ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ನಾಲ್ವರು ಗುಂಪಿನ ಹಲ್ಲೆ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ