Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್‌ ಗೆ ತುಂಬತ್ತೀನಿ : ಸಿಎಂ - ಡಿಸಿಎಂಗೆ ಕೊಲೆ ಬೆದರಿಕೆ 

Advertisement
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಇ ಮೇಲ್‌ ಮೂಲಕ ಜೀವ ಬೆದರಿಕೆ ಪತ್ರ ಕಳಿಸಿರುವ ಘಟನೆ ನಡೆದಿದೆ. ಕಿಡಿಗೇಡಿಗಳ ಕೃತ್ಯ ಇದಾಗಿರಬಹುದಾದ ಶಂಕೆ ಎದುರಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಿಂಧಾರ್‌ ರಜಪೂತ್‌ ಎಂಬ ಹೆಸರಿನಿಂದ ಈ ಇಮೇಲ್‌ ಸಂದೇಶ ಬಂದಿದ್ದು, ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್‌ ಮತ್ತು ಟ್ರ್ಯಾಲಿ ಬ್ಯಾಗಿಗೆ ತುಂಬುವುದಾಗಿ ತುಂಬುವುದಾಗಿ ಇದರಲ್ಲಿ ಬೆದರಿಕೆ ಹಾಕಲಾಗಿದೆ.

ರಾಮಪುರದ ಪ್ರಭಾಕರ್‌ ಗೆ ನಾನು ಒಂದು ಕೋಟಿ ರೂ. ಸಾಲ ನೀಡಿದ್ದೇನೆ. ಈ ಸಾಲವನ್ನು ನನಗೆ ನನಗೆ ವಾಪಸ್‌ ಕೊಟ್ಟಿಲ್ಲ. ಹೀಗಾಗಿ ಅವನನ್ನೂ ಸಹ ಕೊಲೆ ಮಾಡುತ್ತೇನೆ ಎಂದು ಇ ಮೇಲ್‌ ನಲ್ಲಿ ಅಸಂಬದ್ಧವಾಗಿ ಉಲ್ಲೇಖಿಸಲಾಗಿದೆ. ಉಲ್ಲೇಖಿತ ರಾಮಪುರದ ಪ್ರಭಾಕರ್‌ ಯಾರೆಂಬುದು ತಿಳಿದುಬಂದಿಲ್ಲ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್