LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಕೊಲಂಬೊ ಟೆಸ್ಟ್ : ಗೆಲುವಿನತ್ತ ಮುಖ ಮಾಡಿದ ಭಾರತ

Advertisement

ಕೊಲಂಬೊ: ಶ್ರೀಲಂಕಾ ವಿರುದ್ಧ ಇಲ್ಲಿ ನಡೆದಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಗೆಲುವಿನ ಕಡೆ ಮುಖ ಮಾಡಿದೆ.

ಸಿಂಹಲೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ 4 ನೇ ದಿನದ ಆಟ ಮುಗಿದಾಗ ಶ್ರೀಲಂಕಾ ತಂಡವು ಫಾಲೋ ಆನ್ ನಲ್ಲಿ ಬ್ಯಾಟ್ ಮಾಡುತ್ತಿದ್ದು, 6 ವಿಕೆಟ್ ಗೆ 229 ರನ್ ಗಳಿಸಿದ್ದು, ಒಟ್ಟಾರೆ 16 ರನ್ ಗಳ ಮುನ್ನಡೆ ಮಾತ್ರ ಪಡೆದಿತ್ತು. ಶ್ರೀಲಂಕಾ ಬಳಿ 4 ವಿಕೆಟ್ ಮಾತ್ರ ಬಾಕಿ ಉಳಿದಿದ್ದು, ಭಾರತ ಗೆಲುವಿನತ್ತ ಮುಖ ಮಾಡಿದೆ.

ಸ್ಕೊರ್ ವಿವರ 

ಭಾರತ ಮೊದಲ ಇನ್ನಿಂಗ್ಸ್ 9 ವಿಕೆಟ್ ಗೆ 503 ಡಿಕ್ಲೇರ್ 

ಶ್ರೀಲಂಕಾ ಮೊದಲ ಇನ್ನಿಂಗ್ಸ್ 290 

ದ್ವಿತೀಯ ಇನ್ನಿಂಗ್ಸ್ (ಫಾಲೋ ಆನ್ ) 6 ವಿಕೆಟ್ ಗೆ 229

 

 

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್