LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸ್ಯಾಂಡಲ್ ವುಡ್‌ನಲ್ಲಿ ವಿವಾದ ಸೃಷ್ಠಿಸಿದ ಕಾಂಡೋಮ್ ಸಪ್ಲೆöÊ ಹೇಳಿಕೆ

Advertisement
ಬೆಂಗಳೂರು: ಕೆಲವು ನರ‍್ಧೇಶಕರು ಹಿರೋಗಳಿಗೆ ಕಾಂಡೋಮ್ ಸಪ್ಲೆöÊ ಮಾಡುತ್ತಾರೆ ಎಂಬ ನಟ, ನರ‍್ಧೇಶಕ ಚಂದ್ರಚೂಡ್ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, Z ಚಂದ್ರಚೂಡ್ ವಿರುದ್ಧ ದೂರು ದಾಖಲಿಸಲು ಚಿತ್ರರಂಗದ ಪ್ರಮುಖರಲ್ಲ ಒಮ್ಮತ ವ್ಯಕ್ತವಾಗಿದೆ.
ಯೂಟ್ಯೂಬ್ ಚಾನೆಲ್ ವೊಂದರಲ್ಲಿ ಮಾತನಾಡಿದ ನಟ, ನರ‍್ಮಾಪಕ ಚಕ್ರರ‍್ತಿ ಚಂದ್ರಚೂಡ್ ಅವರು ಕೆಲ ನರ‍್ಮಾಪಕರು ಹಿರೂಗಳಿಗೆ ಕಾಂಡೋಮ್ ಸಪ್ಲೆöÊ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸ್ಯಾಂಡಲ್ ವುಡ್‌ನಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಕನ್ನಡ ನರ‍್ಮಾಪಕರ ಸಂಘದವರು ಈ ಹೇಳಿಕೆಯನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್