LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಬಿಐಗೆ ವಹಿಸಲು ಒತ್ತಾಯಿಸಿ ಬಿಜೆಪಿಯಿಂದ ಸಮಾವೇಶ

Advertisement
-----------------------------------------------ಬಳ್ಳಾರಿ ರ‍್ಷಣೆ ಪ್ರಕರಣ

ಬಳ್ಳಾರಿ: ಬಳ್ಳಾರಿ ರ‍್ಷಣೆ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಕರಣವನ್ನು ಸಿಬಿ ತನಿಖೆಗೆ ಒಳಪಡಿಸಬೇಕು. ಪ್ರಕರಣ ಸಂಬAಧ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬೆಂಬಲಿಗರುನ್ನು ಬಂಧಿಸಬೇಕೆAದು ಒತ್ತಾಯಿಸಿ ಬಿಜೆಪಿ ಇಂದು ಬಹಿರಂಗ ಸಮಾವೇಶ ಹಮ್ಮಿಕೊಂಡಿದೆ.
ಎಪಿಎAಸಿ ಪ್ರಾಂಗಣದಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಚಲುವಾದಿ ನಾರಾಯಣಸ್ವಾಮಿ,. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದರಾದ ಗೋವಿಂದ ಕಾರಜೋಳ, ಜಗದೀಶ ಶೆಟ್ಟರ್ ಮತ್ತಿತರರು ಪಾಲ್ಗೊಳ್ಳುತ್ತಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ