Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆ ಶಿವಕುಮಾರ್ ನೇತೃತ್ವದಲ್ಲಿ 'ರಾಜಭವನ ಚಲೋ' ಹೊರಟ ಕಾಂಗ್ರೆಸ್ ನಾಯಕರು 

Advertisement
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ 'ರಾಜಭವನ ಚಲೋ' ಹೊರಟಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಿಂದ ರಾಜಭವನದವರೆಗೆ ಕಾಂಗ್ರೆಸ್ ರಾಜಭವನ ಚಲೋ" ಹಮ್ಮಿಕೊಂಡಿದೆ.ಇತ್ತ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಸಂಬಂಧ ಹೈಕೋರ್ಟ್ ಕೂಡ ತೀರ್ಪು ಪ್ರಕಟಿಸಲಿದೆ.

ಸತ್ಯಮೇವ ಜಯತೆ” ಕಾಂಗ್ರೆಸ್ ಪಕ್ಷದ ಸತ್ಯಕ್ಕೆ ಎಂದಿಗೂ ಜಯವಿರುತ್ತದೆ

“ಸತ್ಯಮೇವ ಜಯತೆ” ಕಾಂಗ್ರೆಸ್ ಪಕ್ಷದ ಸತ್ಯಕ್ಕೆ ಎಂದಿಗೂ ಜಯವಿರುತ್ತದೆ ಎಂಬುದಕ್ಕೆ ಹಲವು ಉದಾಹರಣೆಗಳು ಕಂಡುಬರುತ್ತಿದೆ. ಕೆ.ಜೆ ಜಾರ್ಜ್ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ, ಈಗ ಬಿಜೆಪಿಯ ರಾಜಕೀಯ ದುರುದ್ದೇಶಕ್ಕೆ ಸೋಲಾಗಿದೆ, ಡಿ. ಕೆ ಶಿವಕುಮಾರ್ ಅವರ ವಿರುದ್ದ ತನಿಖೆ ನಡೆಸುವ ನಿರ್ಧಾರವನ್ನು ಹಿಂಪಡೆದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿಯ ಬಸವಗೌಡ ಪಾಟೀಲ್ ಹಾಗೂ ಸಿಬಿಐ ಸಲ್ಲಿಸಿದ್ದ ಆಕ್ಷೇಪಣೆಯನ್ನು ಹೈಕೋರ್ಟ್ ತಳ್ಳಿ ಹಾಕಿದೆ.

ಬಿಜೆಪಿ ಸತ್ಯಕ್ಕೆ ತಾತ್ಕಾಲಿಕ ಹಿನ್ನೆಡೆ ಇರಬಹುದು ಆದರೆ ಸತ್ಯಕ್ಕೆ ಸಾವಿಲ್ಲ ಎನ್ನುವುದನ್ನು ಮರೆಯದಿರಿ. ಬಿಜೆಪಿಯ ಎಲ್ಲಾ ಸುಳ್ಳಿನ ಆರೋಪಗಳನ್ನೂ “ಸತ್ಯ”ವು ಸೋಲಿಸಲಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು