Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೇಯಸಿಯ ಗಂಡನನ್ನ ಕೊಲೆ ಮಾಡಲು ಯತ್ನಿಸಿದ ಕಾನ್ಸ್ ಟೇಬಲ್ ಅರೆಸ್ಟ್ 

Advertisement
ಕೊಡಗು : ಪೊಲೀಸ್​ ಪೇದೆಯೋರ್ವ ಪ್ರೇಯಸಿಯ ಗಂಡನನ್ನ ಕೊಲೆ ಮಾಡಲು ಯತ್ನಿಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ನಡೆದಿದೆ.

ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್​ ಪೇದೆ ​​​​ಕೊಟ್ರೇಶ್​ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್​ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಟ್ರೇಶ್​​ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯಲ್ಲಿ ಪೊಲೀಸ್​ ಪೇದೆಯಾಗಿದ್ದಾರೆ.

ಪೊಲೀಸ್​ ಪೇದೆ ಕೊಟ್ರೇಶ್​ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಇವರಿಬ್ಬರ ಖಾಸಗಿ ತನಕ್ಕೆ ಆಯಿಷಾ ಗಂಡ ಅಡ್ಡಿಯಾಗಿದ್ದಾನೆ. ಇದಕ್ಕೆ ಕೋಪಗೊಂಡು ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್​​ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾರೆ.

ಆರೋಪಿ ಕೋಟ್ರೆಶ್​ ವಿರುದ್ಧ ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆ. ನಂತರ, ಇಫ್ರಾಜ್​ ಕೊಡಗು ಎಸ್​ಪಿ ರಾಮರಾಜನ್​​ ಅವರಿಗೆ ದೂರು ನೀಡಿದ್ದಾರೆ. ಎಸ್​ಪಿ ಸೂಚನೆ ಮೇರೆಗೆ ಎಫ್​ಐಆರ್​ ದಾಖಲಾಗಿದ್ದು, ಆರೋಪಿ ಕೊಟ್ರೇಶ್​ನನ್ನು ಬಂಧಿಸಲಾಗಿದೆ. ಸ್ಥಳೀಯ ಪೊಲೀಸರು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್