LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಭಾರತ ವನಿತೆಯರಿಗೆ ಸುಲಭ ಗೆಲುವು

ಜಪಾನ್ ವಿರುದ್ಧ 8 ವಿಕೆಟ್ ಗಳಿಂದ ಗೆದ್ದ ಹರಮನ್ ಪ್ರೀತ್ ಕೌರ್ ಪಡೆ

Advertisement

ಜಪಾನ್ ನಲ್ಲಿ ನಡೆಯುತ್ತಿರುವ 20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟದ ಮಹಿಳಾ ಕ್ರಿಕೆಟ್ ಟಿ -20 ಪಂದ್ಯಾವಳಿಯಲ್ಲಿ ಇಂದು ಭಾರತ ಮಹಿಳಾ ತಂಡವು ಜಪಾನ್ ವಿರುದ್ಧ 8 ವಿಕೆಟ್ ಗಳ ಸುಲಭ ಗೆಲುವು ಸಾಧಿಸಿತು.

ಸ್ಕೊರ್ ವಿವರ 

ಜಪಾನ್ ಮಹಿಳಾ ತಂಡ 19.5 ಓವರ್ ಗಳಲ್ಲಿ 57

ಭಾರತ ಮಹಿಳಾ ತಂಡ 5 ಓವರ್ ಗಳಲ್ಲಿ 2 ವಿಕೆಟ್ ಗೆ 59

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್