LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಕ್ರಿಕೆಟ್: ವೇಗಿ ಜಸ್ಪಿçÃತ್ ಬೂಮ್ರಾ ದಾಖಲೆ

ಇಂಗ್ಲೆAಡ್‌ನಲ್ಲಿ  ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್

Advertisement

 
ಬರ್ಮಿಂಗ್‌ಹ್ಯಾA(ಇAಗ್ಲೆAಡ್): ಭಾರತದ ವೇಗಿ ಜಸ್ಪಿçÃತ್ ಬೂಮ್ರಾ ಇಂದು ಇಂಗ್ಲೆAಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಎರಡು ದಾಖಲೆಗಳನ್ನು ಸೃಷ್ಠಿಸಿದರು.
ಇಂಗ್ಲೆAಡ್ ನಾಯಕ ಹರ‍್ರಿ ಬ್ರೋಕ್ ಅವರ ವಿಕೆಟ್ ಪಡೆಯುತ್ತಲೇ ಇಂಗ್ಲೆAಡ್‌ನಲ್ಲಿ ಅತಿ ಹೆಚ್ಚು ವಿಕೆಟ್ (೩೧) ಪಡೆದ ಬೌಲರ್ ಎಂಬ ಗೌರವಕ್ಕೆ ಪಾತ್ರರಾದರು. ಇದಕ್ಕೆ ಮುನ್ನ ರವೀಂದ್ರ ಜಡೆಜಾ ೩೦ ವಿಕೆಟ್ ಪಡೆದು ಇಂಗ್ಲೆAಡ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 
೧೫೦ ವಿಕೆಟ್ ಮೈಲಿಗಲ್ಲು: ಜಸ್ಪಿçÃತ್ ಬೂಮ್ರಾ ಇಂಗ್ಲೆAಡ್ ವಿರುದ್ಧದ ಈ ಮೊದಲ ಏಕದಿನ ಪಂದ್ಯದಲ್ಲಿ ವಿಕೆಟ್ ಪಡೆಯುತ್ತಲೇ ಏಕದಿನ ಪಂದ್ಯಗಳಲ್ಲಿ ೧೫೦ ವಿಕೆಟ್ ಪಡೆದ ಸಾಧನೆಯನ್ನು ಕೂಡ ಮಾಡಿದರು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ