LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕ್ರಿಕೆಟ್: ಕಿವೀಸ್ ವಿರುದ್ಧ ದ. ಆಫ್ರಿಕಾಕ್ಕೆ ಸರಣಿ ಜಯ

Advertisement
ಕ್ರೆöÊಸ್ತಚರ್ಚ್(ನ್ಯೂಜಿಲೆಂಡ್): ಆತಿಥೇಯ ನ್ಯೂಜಿಲೆಂಡ್ ಹಾಗೂ ದ. ಆಫ್ರಿಕಾ ಕ್ರಿಕೆಟ್ ತಂಡಗಳ ನಡುವಿನ ಟ್ವೆಂಟಿ-೨೦ ಸರಣಿಯ ಕಡೆಯ ಹಾಗೂ ೫ ನೇ ಪಂದ್ಯದಲ್ಲಿ ೩೩ ರನ್‌ಗಳಿಂದ ಜಯಗಳಿಸಿದ ದಕ್ಷಿಣ ಆಫ್ರಿಕಾ ಸರಣಿಯನ್ನು ೩-೨ ರಿಂದ ಗೆದ್ದುಕೊಂಡಿತು.
ಸ್ಕೋರ್ ವಿವರ
ದಕ್ಷಿಣ ಆಫ್ರಿಕಾ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೧೮೭
ಕೊನಾರ್ ಎಸ್ಟೋರಜೇನ್ ೭೫ ( ೩೩ ಎಸೆತ, ೫ ಬೌಂಡರಿ, ೬ ಸಿಕ್ಸರ್)
ನ್ಯೂಜಿಲೆಂಡ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೫೪
ಬೆವೋನ್ ಜಾಕೋಬ್ಸ್ ೩೬ ( ೧೯ ಎಸೆತ, ೨ ಬೌಂಡರಿ, ೩ ಸಿಕ್ಸರ್)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್