LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹೃದಯಾಘಾತಕ್ಕೆ ಕ್ರಿಕೆಟಿಗ ಎಸ್.ಎಲ್.ಅಕ್ಷಯ್ ಬಲಿ 

Advertisement

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕ್ರಿಕೆಟಿಗ ಎಸ್.ಎಲ್.ಅಕ್ಷಯ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬೊಮ್ಮಸಂದ್ರದಲ್ಲಿ ಎಸ್ ಎಲ್ ಎಸ್ ಮೈದಾನದಲ್ಲಿ ಕೆ.ಎಸ್.ಸಿ.ಎ ಲೀಗ್ ಪಂದ್ಯಾವಳಿ ನಡೆಯುತ್ತಿತ್ತು.

ಕೆ.ಎಸ್.ಸಿ.ಎ ನಸೂರ್ ಸ್ಮಾರಕ ಶೀಲ್ಡ್ ನ ಏಕದಿನ ಲೀಗ್ ಪಂದ್ಯಾಟದ ವೇಳೆ ಅಕ್ಷಯ್ 4 ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ ಎಂದು ಅರ್ಧಕ್ಕೆ ಪಂದ್ಯದಿಂದ ಹೊರಬಂದಿದ್ದರು.

ಹೋಗೆ ಹೊರಬಂದವರು ನೀರು ಕುಡಿಯುತ್ತಿದ್ದಾಗ ಇದ್ದಕ್ಕಿಂದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗ ಮೂಲದ ಅಕ್ಷಯ್ ಅವರಿಗೆ ಕೇವಲ 36 ವರ್ಷ ವಯಸ್ಸಾಗಿತ್ತು. ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್