Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿ. ಟಿ ರವಿ ಸೇರಿ ಮೂವರಿಗೆ ಒಲಿದ ವಿಧಾನ ಪರಿಷತ್ ಟಿಕೆಟ್

Advertisement

ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ಬಿಜೆಪಿ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.


ಮಾಜಿ ಸಚಿವ ಸಿ.ಟಿ. ರವಿ, ಎನ್. ರವಿಕುಮಾರ್, ಎಂ.ಜಿ. ಮುಳೆ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ. ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ.


ಸುಮಲತಾ ಅಂಬರೀಶ್ ಅವರಿಗೆ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.


ಆದರೆ. ಸಿ.ಟಿ. ರವಿ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಎಂ.ಜಿ. ಮುಳೆ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಒಕ್ಕಲಿಗ, ಗಂಗಾಮತಸ್ಥ, ಮರಾಟ ಸಮುದಾಯಕ್ಕೆ ಮಣೆ ಹಾಕಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು