LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಅಯೋಧ್ಯೆಯಲ್ಲಿ ಸಿಲಿಂಡರ್ ಸ್ಫೋಟ : 5 ಮಂದಿ ಸಾವು, ಮನೆ ಛಿದ್ರ 

Advertisement
ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಕುಸಿದು 5 ಮಂದಿ ಸಾವನ್ನಪ್ಪಿದ್ದು,, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಅಯೋಧ್ಯಾ ಜಿಲ್ಲೆಯ ಪುರ ಕಲಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಾಗ್ಲಾ ಭಾರಿ ಗ್ರಾಮದಲ್ಲಿ ಗುರುವಾರ ರಾತ್ರಿ ಮನೆಯೊಂದು ಸ್ಫೋಟಗೊಂಡಿದೆ.ಪ್ರಬಲ ಸ್ಫೋಟದಿಂದ ಮನೆ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ.

ಇನ್ನೂ ಅನೇಕರು ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎಂದು ವರದಿಗಳು ಹೊರಬರುತ್ತಿವೆ. ಸ್ಫೋಟದ ಬಗ್ಗೆ ಮಾಹಿತಿ ಪಡೆದ ನಂತರ, ಎಸ್‌ಎಸ್‌ಪಿ ಮತ್ತು ಸಿಒ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ