LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Advertisement

ಸಿಂಧನೂರು : ರಾಜ್ಯಾದ್ಯಕ್ಷರಾದ ಶಾಂತರೆಡ್ಡಿ, ಹಾಗೂ ಮುಖಂಡರಾದ ಪ್ರದೀಪ್, ಡಾ. ಚಿದಾನಂದ ಗುರೂಜಿ, ಸಮೀರ್, ನಗರ ಘಟಕ ಅಧ್ಯಕ್ಷ ಉಮೇಶ್ ಕಲ್ಮಂಗಿ ಅವರ ನೇತೃತ್ವದಲ್ಲಿ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಸಂಘಟನೆಯು ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಸರ್ವಾನು ಮತದಿಂದ ತಾಲೂಕ ಪದಾಧಿಕಾರಿಗಳು ಮತ್ತು ಸದಸ್ಯರುಗಳನ್ನು  ಆಯ್ಕೆಮಾಡಲಾಯಿತು.
news_1782106232_0_785.webp

 

ತಾಲೂಕ ಅಧ್ಯಕ್ಷರಾಗಿ, ಸಹದೇವ ರಾಘವೇಂದ್ರ ಕ್ಯಾಂಪ್, ಉಪಾಧ್ಯಕ್ಷರಾಗಿ ಆನಂದ ತುರುವಿಹಾಳ ಅವರನ್ನು ಆಯ್ಕೆ ಮಾಡಲಾಯಿತು ಸದಸ್ಯರಾಗಿ: ಹುಲುಗಪ್ಪ ಪೂಜಾರಿ. ಯಮನೂರ ನವಲಹಳ್ಳಿ. ಬಾಬು ಕಲ್ಮಂಗಿ. ಮರಿಯಪ್ಪ 7 ಮೈಲಿ ಕ್ಯಾಂಪ್. ವೀರೇಶ್ ಗುಂಜಳ್ಳಿ. ದುರ್ಗಪ್ಪ ಅಡವಿಬಾವಿ. ವೀರೇಶ್ ವೆಂಕಟೇಶ್ವರ ಕ್ಯಾಂಪ್. ಹನುಮಂತ ಗುಂಜಳ್ಳಿ. ಮಂಜುನಾಥ ರಾಘವೇಂದ್ರ ಕ್ಯಾಂಪ್. ಪಂಪಣ್ಣ ಗುಂಜಳ್ಳಿ ಕ್ಯಾಂಪ್. ಸೇರಿದಂತೆ ಅನೇಕರನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು .


ವರದಿ:ಬಸವರಾಜ ಬುಕ್ಕನಹಟ್ಟಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ