LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ದಲಿತರು ಪ್ರೀತಿನೇ ಮಾಡಬಾರದಾ : ಪ್ರಮೋದ್ ಮುತಾಲಿಕ್ 

Advertisement
ಹುಬ್ಬಳ್ಳಿ : ಮರ್ಯಾದಾ ಹತ್ಯೆ ಮಾಡಿದ ತಂದೆಯನ್ನು ಜೈಲಿಗೆ ಹಾಕೋ ಅವಶ್ಯಕತೆ ಇಲ್ಲ. ಬದಲಿಗೆ ಶೂಟ್ ಮಾಡಬೇಕು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಪುತ್ರಿಯನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ.

ದಲಿತ ಹುಡುಗನ ಮದುವೆಯಾಗಿದ್ದಕ್ಕೆ ಈ ಮರ್ಯಾದೆ ಹತ್ಯೆ ನಡೆದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುತಾಲಿಕ್‌ ವಿರೋಧ ವ್ಯಕ್ತಪಡಿಸಿದರು.

ಮರ್ಯಾದೆ ಹತ್ಯೆಯನ್ನು ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅಂಬೇಡ್ಕರ್ ಕನಸು ಇನ್ನು ನನಸಾಗಿಲ್ಲ ಎನ್ನುವುದಕ್ಕೆ ಇದು ಸಾಕ್ಷಿ. ಹೊಡೆದವರಿಗೆ ಹೃದಯವಿಲ್ಲ, ರಾಕ್ಷಸರು ಅವರು. ಸರ್ಕಾರ ಕೂಡಾ ಈ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸ್ವಂತ ಮಗಳು ಗರ್ಭಿಣಿಯಾದ್ರು ತಂದೆ ಕೊಲೆ ಮಾಡಿದ್ದಾನೆ. ಗರ್ಭಿಣಿ ಹೊಟ್ಟೆಗೆ ಕೊಡಲಿ ಹಾಕಿರೋನು ರಾಕ್ಷಸ. ಅವರನ್ನು ಜೈಲಿಗೆ ಹಾಕೋ ಅವಶ್ಯಕತೆ ಇಲ್ಲ. ಬದಲಿಗೆ ಶೂಟ್ ಮಾಡಬೇಕು. ದಲಿತರು ಪ್ರೀತಿನೇ ಮಾಡಬಾರದಾ? ಇಂತಹ ಘಟನೆ ಎಂದಿಗೂ ಆಗದಂತಹ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ