LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Education News

ಬಳ್ಳಾರಿಯ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿರುವ 82 ಹುದ್ದೆಗಳಿಗೆ ಅರ್ಜಿ ಆಹ್ವಾನ 

Advertisement

ಬಳ್ಳಾರಿಯ ಜಿಲ್ಲಾ ಕೋ ಆಪರೇಟಿವ್‌ ಬ್ಯಾಂಕ್‌ ನಲ್ಲಿ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರಿಗೆ ವಿವರಗಳು ಇಲ್ಲಿವೆ. 

ಸಂಸ್ಥೆಯ ಹೆಸರು - ಡಿಸಿಸಿ ಬ್ಯಾಂಕ್‌

ಖಾಲಿ ಹುದ್ದೆಗಳ ಸಂಖ್ಯೆ - 82

ಉದ್ಯೋಗ ಸ್ಥಳ - ಬಳ್ಳಾರಿ

ಹುದ್ದೆಗಳ ಹೆಸರು - ಎಫ್‌ಡಿಎ, ಎಸ್‌ಡಿಎ, ಜೂನಿಯರ್‌ ಅಸಿಸ್ಟೆಂಟ್‌, ಡ್ರೈವರ್‌

ವೇತನ - 29,600- 83,700 ರೂ. / ಮಾಸಿಕ , ಹುದ್ದೆಗಳಿಗನುಗುಣವಾಗಿ

ವಿದ್ಯಾರ್ಹತೆ - ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ

ವಯೋಮಿತಿ - 18 ರಿಂದ 35 ವರ್ಷ 

ವಯೋಮಿತಿ ಸಡಿಲಿಕೆ - ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಬಿಸಿ, ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಮಹಿಳೆಯರು ಮತ್ತು ಅಂಗವಿಕಲರಿಗೆ 10 ವರ್ಷʼ

ಅರ್ಜಿ ಶುಲ್ಕ - 1000 ರೂ. ಎಸ್‌ಸಿ, ಎಸ್‌ಟಿ, ಮಾಜಿ ಯೋಧರು ಅಂಗವಿಕಲರಿಗೆ 500 ರೂ,

ನೇಮಕಾತಿ ವಿಧಾನ - ಲಿಖಿತ ಪರೀಕ್ಷೆ, ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 30-06-2026

ಅಧಿಕೃತ ವೆಬ್‌ಸೈಟ್‌ ವಿಳಾಸ - https://bellarydcc.bank.in

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್