Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ. ರೂಪಾ - ರೋಹಿಣಿ ಸಿಂಧೂರಿಗೆ One Minute Apology ಪುಸ್ತಕ ಓದಲು  ಸಲಹೆ

Advertisement
ಬೆಂಗಳೂರು: ಅಧಿಕಾರಿ​ ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿವೆ.

ಆದ್ರೆ ಈ ಇಬ್ಬರ ಪೈಕಿ ಯಾರೂ ಹೆಜ್ಜೆ ಹಿಂದೆ ಇಡದ ಕಾರಣ ಕಾನೂನು ಹೋರಾಟ ತೀವ್ರಗೊಂಡಿದ್ದು ಕೋರ್ಟ್​ ಈ ಇಬ್ಬರು ಅಧಿಕಾರಿಗಳಿಗೆ ಮಹತ್ವದ ಸಲಹೆ ನೀಡಿದೆ.


ಈ ಪ್ರಕರಣದಲ್ಲಿ ರೂಪಾ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಕೇಸ್​ನ ಸಾಕ್ಷ್ಯ ವಿಚಾರಣೆ ವೇಳೆ ನ್ಯಾಯಾಲಯ ಅಧಿಕಾರಿಗಳಿಗೆ ಸಲಹೆ ನೀಡಿದ್ದು,ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಂಧಾನದ ಬಗ್ಗೆ ಯೋಚಿಸಿ ಎಂದು ನ್ಯಾಯಾಧೀಶ ವಿಜಯ್ ಕುಮಾರ್ ಜಾಟ್ಲಾ ಸಲಹೆ ನೀಡಿದ್ದಾರೆ.


ಇದೇ ವೇಳೆ ಉತ್ತಮ ಹೆಸರು ಮತ್ತು ಕಾರ್ಯಕ್ಷಮತೆ ಹೊಂದಿರುವ ಈ ಇಬ್ಬರು ಅಧಿಕಾರಿಗಳಿಗೆ One Minute Apology ಪುಸ್ತಕ ಓದುವಂತೆ ನ್ಯಾಯಾಧೀಶರು ಸಲಹೆ ನೀಡಿದ್ದಾರೆ.


 ಆದ್ರೆ, ಸುಪ್ರೀಂ ಕೋರ್ಟ್ ತನಕ ಸಾಗಿ ಬಗೆ ಹರಿಯದೆ ಈಗ ಮತ್ತೆ ಕೆಳಹಂತದ ನ್ಯಾಯಾಲಯದಲ್ಲಿ ಈ ವಿಚಾರಣೆ ನಡೆಯುತ್ತಿದ್ದು ಇನ್ನಾದ್ರೂ ಇಬ್ಬರು ಅಧಿಕಾರಿಗಳು ಪಟ್ಟು ಸಡಿಲಿಸ್ತಾರ.. ದೇವರೇ ಬಲ್ಲ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು